Prize Money Scholarship: ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ₹35,000 ವರೆಗೆ ಪ್ರೋತ್ಸಾಹಧನ! ಈಗಲೇ ಅರ್ಜಿ ಸಲ್ಲಿಸಿ.
Prize Money Scholarship: ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ₹35,000 ವರೆಗೆ ಪ್ರೋತ್ಸಾಹಧನ! ಈಗಲೇ ಅರ್ಜಿ ಸಲ್ಲಿಸಿ. ವಿದ್ಯಾರ್ಥಿಗಳ ಶಿಕ್ಷಣ ಸಾಧನೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಜಾರಿಗೆ ತಂದಿರುವ ಪ್ರೋತ್ಸಾಹಧನ (Prize Money Scholarship) ಯೋಜನೆ ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲವಾಗುತ್ತಿದೆ. ವಿಶೇಷವಾಗಿ ಎಸ್ಎಸ್ಎಲ್ಸಿ ಯಿಂದ ವೃತ್ತಿಪರ ಶಿಕ್ಷಣದವರೆಗೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಒಮ್ಮೆ ಮಾತ್ರ ಗರಿಷ್ಠ ₹35,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದೀಗ ಈ ಯೋಜನೆಗೆ ಆನ್ಲೈನ್ … Read more